ಎಸ್‌ ಬಿ ಐ ನಲ್ಲಿ ಭರ್ಜರಿ ಉದ್ಯೋಗ ಅವಕಾಶ..!!

0
3520

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ಲರ್ಕ್ ದರ್ಜೆಯ ಒಟ್ಟು 8301 ಜೂನಿಯರ್ ಅಸೋಸಿಯೇಟ್ ಹುದ್ದೆ (ಗ್ರಾಹಕ ಸೇವೆ ಮತ್ತು ಸೇಲ್ಸ್) ಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಎಸ್ ಬಿ ಐ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ

https://www.sbi.co.in/webfiles/uploads/files/1516358303086_SBI_CLERICAL_ADV_ENGLISH.pdf

ಹುದ್ದೆಗಳ ವಿವರ

ಒಟ್ಟು 8301 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
7200 ರೆಗ್ಯುಲರ್ ಹುದ್ದೆಗಳು
1101 ಬ್ಯಾಕ್ಲಾಗ್ ಹುದ್ದೆಗಳು

ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಅಥವಾ ಅದಕ್ಕೆ ಸರಿಸಮಾನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2018
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-02-2018 ಅರ್ಜಿಗಳನ್ನೂ
ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನ: 25-02-2018
ಮುಖ್ಯ ಪರೀಕ್ಷೆ: ಮೇ 12 (ತಾತ್ಕಾಲಿಕ)

ಅರ್ಜಿ ಸಲ್ಲಿಕೆ ವಿಧಾನ

೧. ಎಸ್.ಬಿ.ಐನ ಅಧಿಕೃತ ವೆಬ್ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
೨. ನಂತರ ನೋಂದಣಿ ಶುಲ್ಕವನ್ನು ಪಾವತಿಸಬೇಕು. ಎಲ್ಲಾ ಪ್ರಕ್ರಿಯೆಗಳನ್ನು ಆನ್ಲೈನ್ ನಲ್ಲೇ ನಡೆಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ

೧. ಆನ್ಲೈನ್ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಯಲಿದೆ.
೨. ನಂತರ ಭಾಷಾ ಪರೀಕ್ಷೆ ನಡೆಯಲಿದೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಭಾಷಾ ಪರೀಕ್ಷೆ ನಡೆಯಲಿದೆ.

LEAVE A REPLY

Please enter your comment!
Please enter your name here